ದಾವಣಗೆರೆ: ಇದ್ದಕ್ಕಿದ್ದಂತೆ ದೇವಾಲಯಗಳು ವಕ್ಫ್ ಆಸ್ತಿಯಾಗಿದ್ದು ಹೇಗೆ ಎಂದು ಪೇಜಾವರ ಶ್ರೀಗಳು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ದೇವಾಲಯಗಳು ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಯಾಗುತ್ತಿವೆ. ಜನರಿಗೆ ಇಷ್ಟು ಭಯ ಹಾಗೂ ಗೊಂದಲ ಉಂಟುಮಾಡುವ ಕೆಲಸ ಮಾಡಬಾರದು. ಆದಷ್ಟು ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ರೈತರ ಜಮೀನು, ಮಠಗಳ ಆಸ್ತಿಯಲ್ಲಿ ವಕ್ಫ್ ಹೆಸರು ಕಾಣಿಸಿಕೊಳ್ಳುತ್ತಿದೆ. ನಮ್ಮಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಡಿ ಅನೇಕ ದೇವಾಲಯಗಳಿವೆ. ಮೊದಲು ಅವುಗಳ ಆಸ್ತಿ ರಕ್ಷಣೆಗೆ ಮುಂದಾಗಬೇಕು. ದೇವಸ್ಥಾನದ ಆಸ್ತಿಗಳನ್ನು ದೇವರ ಹೆಸರಿನಲ್ಲಿ ನೋಂದಣಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. https://ainlivenews.com/ladies-do-you-get-pain-in-the-groin-during-sex-here-are-some-tips-to-do-less/ ನಾವು ನಮ್ಮ ದೇಶ ಎಂದು ತಿಳಿದು ಸಹ ಇಷ್ಟು ದಿನ ಸುಮ್ಮನೇ ಇದ್ದೇವೆ. ಅದ್ದರಿಂದ ಹಂತಹಂತವಾಗಿ ಆಸ್ತಿ ಪರಭಾರೆಯಾಗುತ್ತಿದೆ. ಹಾಸನದಲ್ಲಿ ಈಗ ದೇವಸ್ಥಾನದ ಆಸ್ತಿಯನ್ನು ದೇವರ ಹೆಸರಿಗೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಅದೇ ರೀತಿ ಎಲ್ಲಾ ಕಡೆ ಮಾಡಬೇಕು. ಪರಭಾರೆ ಮಾಡಿ ಕೊಡುವ ಕೆಲಸ ಯಾರು ಮಾಡಿದ್ದು ಏಕೆ ಮಾಡಿದ್ದು ಎಂದು…
Author: AIN Author
ಬೆಂಗಳೂರು:- ಯಾವುದೇ ಉದ್ಘಾಟನೆ ಆಡಂಬರವಿಲ್ಲದೇ ನಾಗಸಂದ್ರ-ಮಾದಾವರ ಮೆಟ್ರೋ ಸೇವೆ ಆರಂಭವಾಗಲಿದೆ. https://ainlivenews.com/hsrp-number-plate-implementation-deadline-extension-miss-adre-fine-fix-by-this-date/ ನಾಳೆ ಸಾರ್ವಜನಿಕರಿಗೆ ಮೆಟ್ರೋ ಆರಂಭಗೊಳ್ಳಿದ್ದು, ಇಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಾಯೋಗಿಕ ಚಾಲನೆ ನೀಡಿದ್ದಾರೆ. ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ನಿವಾರಿಸುವ ದೃಷ್ಟಿಯಿಂದ ಎರಡನೇ ಹಂತದ ಮೆಟ್ರೋ ಯೋಜನೆಯ ಅಡಿಯಲ್ಲಿ ಈ ಮೆಟ್ರೋ ಮಾರ್ಗವನ್ನು ವಿಸ್ತರಿಸಲಾಗಿದೆ. ಸದ್ಯ ನಾಗಸಂದ್ರ ನಿಲ್ದಾಣದವರೆಗೂ ಹಸಿರು ಮಾರ್ಗ ಇದ್ದು, ನಾಗಸಂದ್ರದಿಂದ ಮಾದಾವರವರೆಗೂ ಮೆಟ್ರೋ ಮಾರ್ಗ ವಿಸ್ತೃತ ಮಾಡಲಾಗಿದೆ. ಯಶವಂತಪುರದಿಂದ ಮಾದಾವರವರೆಗೂ ಪ್ರಾಯೋಗಿಕ ಸಂಚಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ವಿಸ್ತೃತ ಮೆಟ್ರೋ ಮಾರ್ಗದಲ್ಲಿ ಪ್ರಯಾಣಿಸಿದ್ದಾರೆ. ಇನ್ನು ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಇಂದು ಪರಿಶೀಲನೆ ನಡೆಸಿದೆ. ನಾಗರಿಕರನ್ನು ಹೆಚ್ಚು ಕಾಯಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಈಗಲೇ ಹೊಸ ಮಾರ್ಗದ ಸೇವೆಯನ್ನು ಆರಂಭಿಸಲಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಉದ್ಘಾಟಿಸಲಾಗುವುದು ಎಂದು ತಿಳಿಸಿದ್ದಾರೆ. ಇಡೀ ದೇಶದಲ್ಲೇ ಅತಿ ಹೆಚ್ಚು ಮೆಟ್ರೋ ಪ್ರಯಾಣಿಕರನ್ನು…
ಹಾವೇರಿ: ಈ ವಿಚಾರಣೆಯಿಂದ ಸತ್ಯ ಹೊರಗೆ ಬರುವುದು ಸಾಧ್ಯವೇ ಇಲ್ಲ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು. 10 ಗಂಟೆಗೆ ಸಿದ್ದರಾಮಯ್ಯ ತನಿಖೆಗೆ ಹೋಗಿದ್ದಾರೆ. ಎರಡು ತಾಸಿಗೆ ವಿಚಾರಣೆ ಮುಗಿದು ಹೋಗುತ್ತದೆ. ಇದು ಪೂರ್ವನಿರ್ಧಾರಿತವಾಗಿದೆ. ಈ ವಿಚಾರಣೆಯಿಂದ ಸತ್ಯ ಹೊರಗೆ ಬರುವುದು ಸಾಧ್ಯವೇ ಇಲ್ಲ ಎಂದು ಹರಿಹಾಯ್ದರು. https://ainlivenews.com/ladies-do-you-get-pain-in-the-groin-during-sex-here-are-some-tips-to-do-less/ ಇವರೇ ಸ್ಕ್ರಿಪ್ಟ್ ಬರೆದುಕೊಟ್ಟು ಇವರೇ ಉತ್ತರ ಕೊಟ್ಟು ಹೀಗೇ ಕೇಳಬೇಕು ಎಂದು ಇವರೇ ಹೇಳಿಕೊಟ್ಟಿದ್ದಾರೆ. ಇಷ್ಟೇ ಪ್ರಶ್ನೆ ಕೇಳ್ತಾರೆ, ಇಷ್ಟೇ ಸಮಯಕ್ಕೆ ಮುಗಿಯುತ್ತದೆ ಎಂಬುದು ಮೊದಲೇ ಸಿದ್ದರಾಮಯ್ಯಗೆ ಗೊತ್ತಾ? ಇದೆಲ್ಲ ಸ್ಟೆಜ್ ಮ್ಯಾನೇಜ್ಡ್ ವಿಚಾರಣೆ. ನಿಮ್ಮನ್ನು ಕಂಡು ಲೋಕಾ ಅಧಿಕಾರಿಗಳಿಗೆ ಭಯ ಬಂದಿರಬೇಕು. ಎಲ್ಲರ ಬಗ್ಗೆಯೂ ಮಾತನಾಡುವ ಸಿಎಂ ನೀವು ಮಾತ್ರ ಹೇಗೆ ಅಧಿಕಾರದಲ್ಲಿ ಇರ್ತೀರಿ? ನಾಗೇಂದ್ರನನ್ನು ಜೈಲಿಗೂ ಕಳಿಸಿದ್ರಿ, ರಾಜೀನಾಮೆ ಪಡೆದು ಕೆಳಗೆ ಇಳಿಸಿದ್ದೀರಿ ಎಂದು ಹೇಳಿದರು.
ಬೆಂಗಳೂರು:- ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸರ್ಕಾರ ನವೆಂಬರ್ 30ರ ವರೆಗೆ ಮತ್ತೊಮ್ಮೆ ಗಡುವು ನೀಡಿದೆ. ಈ ದಿನಾಂಕದ ಒಳಗೆ ಮಾಲೀಕರು ತಮ್ಮ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು. ಒಂದು ವೇಳೆ ಈ ದಿನಾಂಕದ ಒಳಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೇ ಮುಂದಿನ ತಿಂಗಳು ಅಂದರೆ ಡಿಸೆಂಬರ್ 1 ರಿಂದ ದಂಡ ವಿಧಿಸಲಾಗುತ್ತದೆ. https://ainlivenews.com/the-man-who-threatened-salman-khan-with-rs-5-crore-was-arrested-in-tumkur/ 1.90 ಕೋಟಿ ಹಳೆ ವಾಹನಗಳಲ್ಲಿ ಕೇವಲ 55 ಲಕ್ಷ ವಾಹನಗಳಿಗೆ ಮಾತ್ರ ಈ ನಂಬರ್ ಪ್ಲೇಟ್ ಅನ್ನು ಅಳವಡಿಸಲಾಗಿದೆ. ಇನ್ನುಳಿದವರು ಈ ನಂಬರ್ ಪ್ಲೇಟ್ ಅನ್ನು ಹಾಕಿಸಿಲ್ಲ. ಹೀಗಾಗಿ ಸರ್ಕಾರ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶ ಕೊಟ್ಟಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಲ್ಲದಿದ್ದರೇ ಸರ್ಕಾರಕ್ಕೆ ದಂಡ ಕಟ್ಟಬೇಕಾಗುತ್ತದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ವಾಹನಗಳಿಗೆ ಅಳವಡಿಸಿದರೆ, ಓನರ್ಶಿಪ್ ಬದಲಾವಣೆ, ನಕಲಿ ಆರ್‌ಸಿ, ನಕಲಿ ವಿಮೆ, ವಿಳಾಸ ಬದಲಾವಣೆ ಸೇರಿದಂತೆ ಇನ್ನಿತರ ಕೆಲಸ ಸುಲಭವಾಗಿ ಮಾಡಬಹುದು. ಇದರ ಜೊತೆಗೆ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ…
ತುಮಕೂರು: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಕ್ರಮ್ ಎಂದು ಗುರುತಿಸಲಾಗಿದೆ. ಆರೋಪಿಯ, ಸಲ್ಮಾನ್ ಖಾನ್ 5 ಕೋಟಿ ರೂ. ಹಣ ನೀಡಬೇಕು ಮತ್ತು ದೇವಾಲಯಕ್ಕೆ ಬಂದು ಕ್ಷಮೆ ಕೋರಬೇಕು ಎಂದು ಮುಂಬೈ ಪೊಲೀಸರಿಗೆ ಮೆಸೇಜ್ ಕಳುಹಿಸಿದ್ದ. https://ainlivenews.com/ladies-do-you-get-pain-in-the-groin-during-sex-here-are-some-tips-to-do-less/ ಆರೋಪಿಯನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಜೀವಂತವಾಗಿರಲು ಬಯಸಿದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಹಣ ಕೊಡಿ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಬಿಷ್ಣೋಯ್ ಗ್ಯಾಂಗ್ ಹೆಸರಿಂದ ಬೆದರಿಕೆ ಬಂದಿತ್ತು. ಆರೋಪಿ ಮುಂಬೈ ಪೊಲೀಸರಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದ. ಒಂದು ವಾರದಲ್ಲಿ ಸಲ್ಮಾನ್ ಖಾನ್‌ಗೆ ಬಂದ ಎರಡನೇ ಕೊಲೆ ಬೆದರಿಕೆ ಇದಾಗಿದೆ.
ಆಲೂಗಡ್ಡೆಗಳು ಅತ್ಯಂತ ಜನಪ್ರಿಯ ಆಹಾರ ಪದಾರ್ಥಗಳಲ್ಲಿ ಒಂದು. ವೈವಿಧ್ಯಮಯ ಖಾದ್ಯಗಳಲ್ಲಿ ಆಲೂಗೆಡ್ಡೆಯಿಂದ ಮಾಡಿದ ಚಿಪ್ಸ್, ಬಜ್ಜಿ ಯಾರಿಗೆ ತಾನೇ ಇಷ್ಟವಾಗೊಲ್ಲ, ಹೇಳಿ. ವೈವಿಧ್ಯಮಯ ಖಾದ್ಯಗಳಲ್ಲಿ ಆಲೂಗಡ್ಡೆ ಬಳಕೆ ಸಾಮಾನ್ಯ. ತನ್ನ ರುಚಿ, ಪೌಷ್ಟಿಕಾಂಶದ ಮೌಲ್ಯಕ್ಕಾಗಿ ಆಲೂಗಡ್ಡೆ ಹೆಚ್ಚು ಪ್ರಸಿದ್ಧಿ. https://ainlivenews.com/star-all-rounder-out-from-rcb-maxi-finally-breaks-his-silence-about-the-team/ ಮಾರುಕಟ್ಟೆಯಿಂದ ಆಲೂಗಡ್ಡೆ ಖರೀದಿಸುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸಬೇಕಾಗುತ್ತದೆ. ಇಲ್ಲದಿದ್ದರೆ, ಇದು ನಿಮ್ಮ ಆರೋಗ್ಯಕ್ಕೆ ಅಪಾಯ ತರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಹುತೇಕ ಪ್ರತಿ ಅಡುಗೆ ಮನೆಯಲ್ಲಿಯೂ ಆಲೂಗಡ್ಡೆ ಇದ್ದೇ ಇರುತ್ತದೆ. ಏಕೆಂದರೆ ಅವು ಬೇಗನೆ ಹಾಳಾಗುವುದಿಲ್ಲ. ಜೊತೆಗೆ ಅವುಗಳನ್ನು ತುಂಬಾ ಸಮಯದ ವರೆಗೆ ಸಂಗ್ರಹಿಸಬಹುದಾಗಿದ್ದು ಅದಕ್ಕಾಗಿಯೇ ಅನೇಕ ಜನರು ಅವುಗಳನ್ನು ಅಗತ್ಯಕ್ಕಿಂತ ಹೆಚ್ಚು ಖರೀದಿಸಿ ಮನೆಗೆ ತರುತ್ತಾರೆ. ಆದರೆ ಕೆಲವು ದಿನಗಳ ನಂತರ ಆಲೂಗಡ್ಡೆ ಮೊಳಕೆಯೊಡೆಯುತ್ತದೆ. ಅನೇಕ ಜನರು ಅವುಗಳನ್ನು ತೆಗೆದು ಅಡುಗೆಗೆ ಬಳಸುತ್ತಾರೆ. ಇದನ್ನು ಮಾಡುವುದು ತುಂಬಾ ಅಪಾಯಕಾರಿ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಈ ರೀತಿ ಮೊಳಕೆ ಬಂದ ಆಲೂಗಡ್ಡೆಯನ್ನು ಸೇವನೆ ಮಾಡಿದರೆ ಜೀವಕ್ಕೆ ಅಪಾಯವಿದೆ…
ಆರ್ಸಿಬಿಯಿಂದ ಸ್ಟಾರ್ ಆಟಗಾರನಿಗೆ ಕೊಕ್ ನೀಡಲಾಗಿದ್ದು, ತನ್ನನ್ನು ಕೈ ಬಿಟ್ಟ ಬಗ್ಗೆ ಮ್ಯಾಕ್ಸ್ ವೆಲ್ ಕೊನೆಗೂ ಮೌನಮುರಿದಿದ್ದಾರೆ. https://ainlivenews.com/anekal-retired-police-victim-of-hit-and-run/ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ರೀಟೈನ್ ಲಿಸ್ಟ್ ರಿಲೀಸ್ ಮಾಡಿದೆ. ಆರ್ಸಿಬಿ ಟೀಮ್ ಮೊದಲು ರೀಟೈನ್ ಮಾಡಿಕೊಂಡಿದ್ದು ವಿರಾಟ್ ಕೊಹ್ಲಿ. 2ನೇ ಆಯ್ಕೆ ರಜತ್ ಪಾಟಿದಾರ್ ಮತ್ತು 3ನೇ ಆಯ್ಕೆಯಾಗಿ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಆರ್ಸಿಬಿ ತಂಡ ವಿರಾಟ್ ಕೊಹ್ಲಿ ಅವರಿಗೆ ಬರೋಬ್ಬರಿ 21 ಕೋಟಿ ನೀಡಿ ಉಳಿಸಿಕೊಂಡಿದೆ. ರಜತ್ ಪಾಟಿದಾರ್ ಅವರಿಗೆ 11 ಕೋಟಿ ಮತ್ತು ಯಶ್ ದಯಾಳ್ ಅವರಿಗೆ 5 ಕೋಟಿ ನೀಡಿ ರೀಟೈನ್ ಮಾಡಿಕೊಳ್ಳಲಾಗಿದೆ. ಈ ಮೂವರಿಗಾಗಿ ಆರ್ಸಿಬಿ ಸುಮಾರು 37 ಕೋಟಿ ಖರ್ಚು ಮಾಡಿದೆ. ಆರ್ಸಿಬಿ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಗೇಟ್ಪಾಸ್ ನೀಡಿದೆ. ಈ ಬಗ್ಗೆ ಮ್ಯಾಕ್ಸಿ ಮಾತಾಡಿದ್ದಾರೆ. ಆರ್ಸಿಬಿಯಿಂದ ನನ್ನ ಕೈ ಬಿಡುವ ಬಗ್ಗೆ ಹೆಡ್ ಕೋಚ್ ಆ್ಯಂಡಿ ಫ್ಲವರ್ ಮತ್ತು ಡೈರೆಕ್ಟರ್ ಬೊಂಬಾಟ್ ಮಾಹಿತಿ ನೀಡಿದ್ರು. ಏನಕ್ಕೆ ರೀಟೈನ್…
ಹುಬ್ಬಳ್ಳಿ: ಮುಡಾ ಕೇಸನ್ನು ಏಕಸದಸ್ಯ ಪೀಠ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರಾಗಿದ್ದು, ಸಿಎಂ ಗೌರವ ಕಡಿಮೆ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮುಡಾ ಪ್ರಕರಣದಲ್ಲಿ ಸಿಎಂಗೆ ವಿಚಾರಣೆ ಬಗ್ಗೆ ಮಾತನಾಡಿ, ಆ ಕೇಸನ್ನು ಏಕಸದಸ್ಯ ಪೀಠ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರಾಗಿದ್ದು, ಸಿಎಂ ಗೌರವ ಕಡಿಮೆ ಮಾಡಿದೆ. ಇತರ ಹಲವಾರು ಪ್ರಕರಣಗಳು ಇವೆ. ಸರ್ಕಾರಿ ನೌಕರರು ರಾಜಕೀಯ ಒತ್ತಡದಿಂದ ಕುಗ್ಗಿದ್ದಾರೆ. ಅವರಿಗೆ ಕಾನೂನುಬಾಹಿರ ಕೆಲಸ ಮಾಡಲು ಒತ್ತಡ ಇದೆ. ನಮ್ಮ ಶಿಗ್ಗಾಂವಿ ಕ್ಷೇತ್ರದಲ್ಲಿ ಸಹ ಹೀಗೆ ಆಗುತ್ತಿದೆ. https://ainlivenews.com/have-you-lost-your-driving-license-if-so-just-do-this-to-get-back/ ಶಾಲೆಯ ಶಿಕ್ಷಕರಿಗೆ ಮಂಥ್ಲಿ ಫಿಕ್ಸ್ ಮಾಡಲು ಹೊರಟಿದ್ದಾರೆ. ಇದಕ್ಕಿಂತ ಅಧಿಪತನ ಏನು ಬೇಕು ಎಂದು ಪ್ರಶ್ನಿಸಿದರು. ಗುತ್ತಿಗೆದಾರರು ನಮ್ಮ ಮೇಲೆ ಆರೋಪ ಮಾಡಿದ್ದರು. ಇವತ್ತಿನವರಗೆ ಏನೂ ಸಾಬೀತು ಮಾಡಲು ಆಗಲಿಲ್ಲ. ಅದನ್ನ ರಾಜಕೀಯವಾಗಿಯೂ…
ಆನೇಕಲ್:- ಹಿಟ್ ಅಂಡ್ ರನ್ ಗೆ ನಿವೃತ್ತ ಪೊಲೀಸ್ ಬಲಿಯಾದ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. https://ainlivenews.com/big-twist-in-sda-rudranna-suicide-case-main-accused-in-the-case-absconding/ ಟಿವಿಎಸ್ ಕ್ರಾಸ್ ಬಳಿ ಬೈಕಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. 61 ವರ್ಷದ ನಿವೃತ್ತ ಪೊಲೀಸ್ ಎ.ಎಸ್ ಐ ಪ್ರಕಾಶ್ ಸಾವನ್ನಪ್ಪಿದವರು. ಆಕ್ಟಿವಾ ಬೈಕ್ ನಲ್ಲಿ ಆಡುಗೋಡಿ ಮೂಲದ ಪ್ರಕಾಶ್ ತೆರಳುತ್ತಿದ್ದರು. ಕ್ಯಾಂಟರ್ ಗೆ ಸಿಲುಕಿ ಪ್ರಕಾಶ್ ದೇಹ ಛಿದ್ರ ಛಿದ್ರವಾಗಿದೆ. ಆಕ್ಸಿಡೆಂಟ್ ಮಾಡಿ ಎಸ್ಕೇಪ್ ಆಗುತ್ತಿದ್ದ ಕ್ಯಾಂಟರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರ್ಮಪುರಿ ಯಿಂದ ಮಂಗಳೂರಿಗೆ ಕ್ಯಾಂಟರ್ ಹೋಗಬೇಕಿತ್ತು. ಚಾಲಕ ದಿನೇಶ ಹಾಗೂ ಕ್ಯಾಂಟರ್ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್, ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ವಿರುದ್ಧ ಪ್ರಕರಣ ದಾಖಲಾಗಿದೆ. ತಾಯಿ ಮಲ್ಲವ್ವ ನೀಡಿದ ದೂರಿನನ್ವಯ ತಹಶೀಲ್ದಾರ್ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ಮೇಲೆ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. https://ainlivenews.com/have-you-lost-your-driving-license-if-so-just-do-this-to-get-back/ ಪ್ರಕರಣ ದಾಖಲಾಗ್ತಿದ್ದಂತೆ ಮೂವರು ಆರೋಪಿಗಳು ನಾಪತ್ತೆ ಆಗಿದ್ದು ಆರೋಪಿಗಳ ಬಂಧನಕ್ಕೆ ವಿಶೇಷ ತಂಡವನ್ನ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ರಚಿಸಿದ್ದಾರೆ. ವಾಟ್ಸಪ್‌ನಲ್ಲಿ ನನ್ನ ಸಾವಿಗೆ ಮೂರು ಜನ ಕಾರಣ ಅಂತಾ ಬರೆದು ತಹಶಿಲ್ದಾರ್ ಕಚೇರಿಯಲ್ಲೇ ರುದ್ರಣ್ಣ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.