ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಕೊಲೆ, ಕಳ್ಳತನ, ದರೋಡೆ, ಹೊಡೆದಾಟದಿಂದ ಸಾಮಾನ್ಯ ಜನರಿಗೆ ರಕ್ಷಣೆಯೇ ಇಲ್ವಾ ಎಂಬಂತೆ ಮಾತನಾಡಿಕೊಳ್ಳುವಂತಾಗಿದೆ. ಇದೀಗ ಪ್ರಯಾಣಿಕ ತಾನು ಹೇಳಿದ ಲೋಕೇಶನ್ಗೆ ಇಳಿದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕುಟುಂಬದ ಎದುರಲ್ಲೇ ಅವಾಚ್ಯಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆ.
Free Gas: ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ `ಗ್ಯಾಸ್ ಸಿಲಿಂಡರ್’.! ಹೀಗೆ ಅರ್ಜಿ ಸಲ್ಲಿಸಿ
ಈ ವೇಳೆ ಸಂಯಮದಿಂದ ವರ್ತಿಸಿರುವ ಪ್ರಯಾಣಿಕ ಆದರೂ ನಡು ರಸ್ತೆಯಲ್ಲಿ ಕುಟುಂಬಸ್ಥರ ಎದುರಲ್ಲೇ ಕೆಟ್ಟ ಶಬ್ದಗಳಿಂದ ನಿಂದಿಸಿರುವ ಆಟೋ ಚಾಲಕ. ಕಂಟ್ರೋಲ್ ಮಾಡಲು ಪ್ರಯತ್ನ ಪಟ್ಟರೂ ಸುಮ್ಮನಾಗದ ಆಸಾಮಿ. ಘಟನೆ ನಡೆದ ಸ್ಥಳದ ಬಗ್ಗೆ ಪ್ರಯಾಣಿಕ ಮಾಹಿತಿ ನೀಡಿಲ್ಲವಾದರೂ ಬೆಂಗಳೂರು ಪೊಲೀಸರಿಗೆ ಟ್ವಿಟರ್ ಎಕ್ಸ್ ನಲ್ಲಿ ಟ್ಯಾಗ್ ಮಾಡಿ ಆಟೋ ಚಾಲಕನ ವಿರುದ್ಧ ಕ್ರಮ ಆಗ್ರಹಿಸಿದ್ದಾನೆ.