ಮುಂದೊಂದು ದಿನ ನಟನಾಗಬಹುದು, ಬಹುಭಾಷೆಯ ಚಿತ್ರಗಳಲ್ಲಿ ನಟಿಸಬಹದು ಎಂದು ಕನಸನ್ನೂ ಕಂಡಿರದ ಅವಿನಾಶ್ ಇವತ್ತು ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟರಾಗಿದ್ದಾರೆ. ಕಡಿಮೆ ಸಮಯದಲ್ಲಿ ಬೇರೆ ಭಾಷೆಯ ಜನಪ್ರಿಯ ನಟರೊಂದಿಗೆ ತೆರೆ ಹಂಚಿಕೊಂಡು ಛಾಪು ಮೂಡಿಸಿದ್ದಾರೆ. ಇವರು ಯಾವ ಅವಿನಾಶ್ ಎಂಬ ಪ್ರಶ್ನೆ ಬರಬಹುದು. ‘ಕೆಜಿಎಫ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾಗಿ, ಆ ನಂತರ ಹಲವು ಚಿತ್ರಗಳಲ್ಲಿ ನಟಿಸುತ್ತಿರುವ ನಟನ ಕಥೆ ಇದು. ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು! ನೀವು … Continue reading ಬಹುಭಾಷಾ ಚಿತ್ರಗಳಲ್ಲಿ ‘ಕೆಜಿಎಫ್’ ಖ್ಯಾತಿಯ ಅವಿನಾಶ್ ನಟನೆ: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕನ್ನಡಿಗ!
Copy and paste this URL into your WordPress site to embed
Copy and paste this code into your site to embed