ಮಹಿಳೆಯರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಬೇಕು; ನ್ಯಾ.ಮಂಜುನಾಥ್!

ಕೋಲಾರ : ಮಹಿಳೆಯರ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ನಡೆಯುವ ದೌರ್ಜನ್ಯ ದಬ್ಬಾಳಿಕೆಗಳಿಂದ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳುವ ಕುರಿತಂತೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಜಿ.ಎ ಮಂಜುನಾಥ್ ತಿಳಿಸಿದರು. ಬೀದಿಗಿಳಿದು ಕಿತ್ತಾಡುವುದು ಸರಿಯಲ್ಲ: ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಡಿಕೆ ಸುರೇಶ್ ಅಸಮಾಧಾನ! ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ, … Continue reading ಮಹಿಳೆಯರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಬೇಕು; ನ್ಯಾ.ಮಂಜುನಾಥ್!