ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ!

ಬೆಂಗಳೂರು:– ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. High Court: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಸರ್ಕಾರಕ್ಕೆ ತುರ್ತು ನೋಟಿಸ್ ಹೊರಡಿಸಿದ ಕೋರ್ಟ್! ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ. ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರಿಗೆ ಮಾಧ್ಯಮಗಳಲ್ಲಿ 20 ವರ್ಷಕ್ಕಿಂತ ಹೆಚ್ಚು ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ದಿ ಏಷಿಯನ್​ ಏಜ್​, ಸ್ಟಾರ್​ … Continue reading ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ!