ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆ ‘ಆಯುಷ್ಮಾನ್ ಭಾರತ್’ ಅನ್ನು 70 ವರ್ಷ ಮೇಲ್ಪಟ್ಟ ಎಲ್ಲರಿಗೂ ವಿಸ್ತರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 70 ವರ್ಷಕ್ಕಿಂತ ಮೇಲ್ಪಟ್ಟ ಜನರು ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯುತ್ತಾರೆ. ಅವರಿಗೆ ‘ಆಯುಷ್ಮಾನ್ ವಯ ವಂದನಾ’ ಕಾರ್ಡ್ ನೀಡಲಾಗುವುದು ಎಂದು ಮಂಗಳವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋದಿ ಹೇಳಿದ್ದಾರೆ. ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸುವ ವಯಸ್ಸಾದ ವ್ಯಕ್ತಿಯು ‘ಆಯುಷ್ಮಾನ್ ವಯ ವಂದನಾ ಕಾರ್ಡ್’ ಅನ್ನು ಹೊಂದಿರಬೇಕು. ಆದರೆ, ದೆಹಲಿ ಮತ್ತು … Continue reading 70 ವರ್ಷ ದಾಟಿದ ಜನರ Ayushman Bharat ಸ್ಕೀಮ್ʼಗೆ ಮೋದಿ ಚಾಲನೆ! ಆದ್ರೆ ದೆಹಲಿ, ಪಶ್ಚಿಮ ಬಂಗಾಳ ಜನತೆಗೆ ಸೌಲಭ್ಯ ಇಲ್ಲ!
Copy and paste this URL into your WordPress site to embed
Copy and paste this code into your site to embed