ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆ ಮದ್ಯ ಸೇವಿಸಿ ಕಾರು ಹರಿಸಿದ ಪ್ರಕರಣ: ಆರೋಪಿ ವಿರುದ್ಧ FIR!

ಉತ್ತರ ಕನ್ನಡ: ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆ ಮದ್ಯ ಸೇವಿಸಿ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೋಷನ್ ಫರ್ನಾಂಡಿಸ್ ವಿರುದ್ಧ FIR ದಾಖಲಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ​ ಚಾಕು ಇರಿತ: ಆಸ್ಪತ್ರೆಗೆ ದಾಖಲು! ದ್ದಾಪುರದ ರವೀಂದ್ರ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರೆಗೆ ಮಂಗಳವಾರ ರಾತ್ರಿ ಬಂದಿದ್ದ ಭಕ್ತರ ಮೇಲೆ ಬೇಕಾಬಿಟ್ಟಿಯಾಗಿ ರೋಷನ್ ಕಾರು ಚಲಾಯಿಸಿದ್ದನು. ಈ ವೇಳೆ ಯುವತಿಯೊಬ್ಬರು ಸಾವನ್ನಪ್ಪಿದ್ದು, ಎಂಟು ಜನರು ಗಾಯಗೊಂಡಿದ್ದರು. ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ … Continue reading ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆ ಮದ್ಯ ಸೇವಿಸಿ ಕಾರು ಹರಿಸಿದ ಪ್ರಕರಣ: ಆರೋಪಿ ವಿರುದ್ಧ FIR!