ಬೆಂಗಳೂರಿನಲ್ಲಿ ನಿರ್ಮಲಾನಂದ ಶ್ರೀಗಳ ಭೇಟಿಯಾದ ಬಿ. ವೈ ವಿಜಯೇಂದ್ರ!

ಬೆಂಗಳೂರು: ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿ ನೀಡಿ, ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಇದೆ ವೇಳೆ ಮಾಜಿ ಸಚಿವ ಕೆ. ಗೋಪಾಲಯ್ಯ, ಸಪ್ತಗಿರಿ ಗೌಡ, ಹರೀಶ್ ಸೇರಿದಂತೆ ಮಹಾಲಕ್ಷ್ಮಿ ಲೇಔಟ್ ನ ಬಿಜೆಪಿ ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಸಾಥ್ ನೀಡಿದರು. ಕೇಸರಿ ಕೋಟೆಯಲ್ಲಿ ಕಮಲಾಧ್ಯಕ್ಷರ ಬದಲಾವಣೆಗೆ ಕೂಗೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಹೀಗಾಗಿ ರಾಜಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಲು ಮುಹೂರ್ತ ಫಿಕ್ಸ್ ಆಗೋ ಮೊದಲೇ ಕುರ್ಚಿ ಕದನ ಜೋರಾಗಿದೆ. ವಿಜಯೇಂದ್ರರನ್ನ … Continue reading ಬೆಂಗಳೂರಿನಲ್ಲಿ ನಿರ್ಮಲಾನಂದ ಶ್ರೀಗಳ ಭೇಟಿಯಾದ ಬಿ. ವೈ ವಿಜಯೇಂದ್ರ!