ಮೈಸೂರು: ಮೈಸೂರಿನ ಕುವೆಂಪು ನಗರದಲ್ಲಿರುವ ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿ ನೀಡಿದ್ದು ಆಶೀರ್ವಾದ ಪಡೆದಿದ್ದಾರೆ. ರಾಜ್ಯಾಧ್ಯಕ್ಷರಾದ ನಂತರ ಮೈಸೂರಿಗೆ ಮೊದಲ ಬಾರಿ ಆಗಮಿಸಿರುವ ಬಿ.ವೈ. ವಿಜಯೇಂದ್ರ ಟೆಂಪಲ್ ರನ್,
ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ
ಮಠಗಳ ಭೇಟಿ ಜೊತೆಗೆ ಗಣ್ಯರು, ಸಾಹಿತಿಗಳ ಭೇಟಿ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ತವರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಎರಡನೇ ದಿನದ ಪ್ರವಾಸ ಕೈಗೊಂಡಿದ್ದಾರೆ.