BREAKING: ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌: ಸಂಕಷ್ಟದಲ್ಲಿ ಪೋಷಕರು!

ಬೆಂಗಳೂರು: ನಟ ದರ್ಶನ್ (Darshan) ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ (Photo Shoot) ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈಗ  ಮುಂದಾಗಿದೆ. ಹೌದು. ದರ್ಶನ್‌ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಈಗ ಪೊಲೀಸ್‌ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮುಂದಾಗಿದೆ. https://ainlivenews.com/are-the-rules-being-violated-in-parappas-agrahara-jail-what-does-the-new-act-say/ ಮಕ್ಕಳ … Continue reading BREAKING: ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌: ಸಂಕಷ್ಟದಲ್ಲಿ ಪೋಷಕರು!