ಭಾರಿ ಮಳೆ: ದುಬೈನಲ್ಲಿ ವಿಮಾನಗಳ ಹಾರಾಟ ಸ್ಥಗಿತ !

ದುಬೈನಲ್ಲಿ ಭಾರೀ ಮಳೆಯಿಂದಾಗಿ ವಿಮಾನಗಳ ಹಾರಾಟ ಸ್ಥಗಿತ ಮಾಡಲಾಗಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡವು ಮತ್ತು ದುಬೈನಾದ್ಯಂತ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ. ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಹಲವು ವಿಮಾನಗಳು ರದ್ದಾಗಿದ್ದು, ಹಲವು ವಿಮಾನಗಳು ವಿಳಂಬಗೊಂಡಿದ್ದವು. Aadhar Update: ಆಧಾರ್ ಕಾರ್ಡ್ ಅಪ್ಡೇಟ್ ಗೆ ಬೇಕಾಗುವ ದಾಖಲೆ ಯಾವುದು!? ಅದರ ಸಲ್ಲಿಕೆ ಹೇಗೆ!?, ಇಲ್ಲಿದೆ ಡೀಟೈಲ್ಸ್! ಭಾರೀ ಮಳೆಯಿಂದಾಗಿ, ಯುಎಇ ಆಡಳಿತವು … Continue reading ಭಾರಿ ಮಳೆ: ದುಬೈನಲ್ಲಿ ವಿಮಾನಗಳ ಹಾರಾಟ ಸ್ಥಗಿತ !