ಅಕ್ರಮ ಗೋಮಾಂಸ ಮಾರಾಟ ಹಿನ್ನೆಲೆ – 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ !

ಹಾಸನ:- ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ಅಕ್ರಮ ಗೋಮಾಂಸ ಮಾರಾಟಕ್ಕಾಗಿ ಜಾನುವಾರುಗಳ ಮಾರಣಹೋಮ ನಡೆಸಿದ ಘಟನೆ ಜರುಗಿದೆ. ದೊಡ್ಡಬಳ್ಳಾಪುರ: ದಾಖಲೆ ಇಲ್ಲದ 2 ಲಕ್ಷ ನಗದು ಸೀಜ್! ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಗೋವುಗಳ ಹತ್ಯೆ ವಿಚಾರ ತಿಳಿದ ಕೂಡಲೇ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು … Continue reading ಅಕ್ರಮ ಗೋಮಾಂಸ ಮಾರಾಟ ಹಿನ್ನೆಲೆ – 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ !