ಹಳೆ ದ್ವೇಷ ಹಿನ್ನೆಲೆ: ಮನೆಯಲ್ಲಿ ಪಾರ್ಟಿ ಮಾಡ್ತಿದ್ದವರ ಮೇಲೆ ಅಟ್ಯಾಕ್!

ಬೆಂಗಳೂರು:- ಬೆಂಗಳೂರಿನ ರಾಜಗೋಪಾಲದ ಕಪಿಲಾನಗರದ 4ನೇ ಕ್ರಾಸ್​ ಮನೆಯಲ್ಲಿ ಮನೆಯಲ್ಲಿ ಪಾರ್ಟಿ ಮಾಡ್ತಿದ್ದವರ ಮೇಲೆ ಅಟ್ಯಾಕ್ ನಡೆದಿದೆ. ಯಾವುದೇ ಕಾರಣಕ್ಕೂ ಇಂತವರು ಬೆಂಡೆಕಾಯಿ ತಿನ್ನಲೇಬಾರದಂತೆ!? ಯಾರು, ಯಾಕೆ!? ಮಚ್ಚು, ಲಾಂಗ್​ಗಳಿಂದ 4-5 ಜನರ ಮೇಲೆ ಹಲ್ಲೆ ಮಾಡಿತ್ತು. ಅದೃಷ್ಟವಶಾತ್ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ. ಆದರೆ ಇಂತ ಕೃತ್ಯ ಎಸಗಿದ್ದ ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸದಾ ಶಾಂತವಾಗಿರುವ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿರುವ ಕಪಿಲಾ ನಗರ, ಕಳೆದ ಗುರುವಾರ ರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ … Continue reading ಹಳೆ ದ್ವೇಷ ಹಿನ್ನೆಲೆ: ಮನೆಯಲ್ಲಿ ಪಾರ್ಟಿ ಮಾಡ್ತಿದ್ದವರ ಮೇಲೆ ಅಟ್ಯಾಕ್!