ನಾಳೆ ರಂಜಾನ್ ಹಿನ್ನೆಲೆ: ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ !

ಬೆಂಗಳೂರು:- ನಾಳೆ ಈದ್ ಹಿನ್ನೆಲೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆಗಳಿವೆ. ಈ ಹಿನ್ನಲೆ ಸಂಚಾರ ದಟ್ಟಣೆಯಾಗದಂತೆ ಪೊಲೀಸರು ಎರಡು ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಟೌನ್ ಹಾಲ್ ಟು ಮೈಸೂರು ರಸ್ತೆ ಕಡೆಗೆ ಮತ್ತು ಕೆಂಗೇರಿ ಟು ಮಾರ್ಕೆಟ್ ಬರುವ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ ಏಳು ಗಂಟೆಯಿಂದ ಹನ್ನೆರಡು ಗಂಟೆಯವರೆಗೆ ಮಾತ್ರ ಈ ಬದಲಾವಣೆ ಇರಲಿದೆ. DCM ಡಿಕೆಶಿಗೆ ಬಿಗ್ ಶಾಕ್ – … Continue reading ನಾಳೆ ರಂಜಾನ್ ಹಿನ್ನೆಲೆ: ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ !