ಕಳಪೆ ಬ್ಯಾಟಿಂಗ್: ಆಸ್ಟ್ರೇಲಿಯಾದಲ್ಲೇ ನಿವೃತ್ತಿ ಘೋಷಿಸಲು ನಿರ್ಧರಿಸಿದ್ರಾ ಹಿಟ್ ಮ್ಯಾನ್!?
ಫೀಲ್ಡ್ ನಲ್ಲಿ ಬರೀ 6,4 ಕೊಡುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ನಿಂದ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವಷ್ಟು ಫಾರ್ಮ್ ಕಂಡು ಬರುತ್ತಿಲ್ಲ. ಬದಲಿಗೆ ಕಳಪೆ ಪ್ರದರ್ಶನ ತೋರುತ್ತಿದ್ದಾರೆ. ಸುವರ್ಣಸೌಧದಲ್ಲೇ ಹಲ್ಲೆ: ಇದು ಗಾಂಧಿಗಿರಿಯೋ ಅಥವಾ ಗೂoಡಾಗಿರಿಯೋ? CT ರವಿ ಪ್ರಶ್ನೆ! ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡುವೆಯೇ ನಿವೃತ್ತಿ ಘೋಷಿಸಲು ಮುಂದಾಗಿದ್ದರು ಎಂಬ ವಿಚಾರ ಇದೀಗ ಬಹಿರಂಗವಾಗಿದೆ. ರೋಹಿತ್ ಶರ್ಮಾ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿ ಘೋಷಿಸಲು … Continue reading ಕಳಪೆ ಬ್ಯಾಟಿಂಗ್: ಆಸ್ಟ್ರೇಲಿಯಾದಲ್ಲೇ ನಿವೃತ್ತಿ ಘೋಷಿಸಲು ನಿರ್ಧರಿಸಿದ್ರಾ ಹಿಟ್ ಮ್ಯಾನ್!?
Copy and paste this URL into your WordPress site to embed
Copy and paste this code into your site to embed