ಬಾಗಲಕೋಟೆ: ಸಾರ್ಥಕತೆ ಮೆರೆದ ಜಿಲ್ಲಾಧಿಕಾರಿ ಪತ್ರ

ಬಾಗಲಕೋಟೆl;- ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿ ತಿಂಗಳ ಸ್ಪೂರ್ತಿದಾಯಕ ಪತ್ರ ಬರೆಯುವ ಮೂಲಕ ವಿದ್ಯಾರ್ಥಿಗಳಲ್ಲಿ ಹುರುಪು ತುಂಬುವ ಕೆಲಸ ಮಾಡಿದ ಹಿನ್ನಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಯೊಬ್ಬಳು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮುವಂತೆ ಮಾಡಿದ್ದಾರೆ. ಆ ಮೂಲಕ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಪ್ರೇರಣಾದಾಯಕ ಪತ್ರದ ಸಾರ್ಥಕತೆ ಮೆರೆದಿದ್ದಾರೆ. ಅಸಲಿ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್…! ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯ ಶಾಲಾ … Continue reading ಬಾಗಲಕೋಟೆ: ಸಾರ್ಥಕತೆ ಮೆರೆದ ಜಿಲ್ಲಾಧಿಕಾರಿ ಪತ್ರ