ಬಾಗಲಕೋಟೆ :-ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಮ್ಮೂರ. ಸರ್ಕಾರಿ ಹಿರಿಯ ಪ್ರಾಥಮಿಕ ತೋಟದ ಶಾಲೆ ಮತಗಟ್ಟೆ ಸಂಖ್ಯೆ 147 ಕಾಂಗ್ರೆಸ್ ಮುಖಂಡ ಬಿಮಶಿ ಮಗದುಮ ತಮ್ಮ ಹಕ್ಕನ್ನು no ಚಲಾಯಿಸಿದ್ದಾರೆ.
ಯೋಗೀಶ್ ಗೌಡ ಕೊಲೆ ಕೇಸ್: ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ!
ಪವಿತ್ರವಾದ ಮತದಾನ ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಿ ಎಂದು ಮತದಾರರಿಗೆ ಮನವಿ ಮಾಡಿಕೊಂಡರು.
ಪ್ರಕಾಶ ಕುಂಬಾರ
ಬಾಗಲಕೋಟೆ