ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು!

ಬಾಗಲಕೋಟೆ: ಈಜಲು ತೆರಳಿದ್ದ ಇಬ್ಬರು ಬಾಲಕರ ನೀರುಪಾಲಾಗಿರುವ ಘಟನೆ ಬಾಗಕೋಟೆಯಲ್ಲಿ ಜರುಗಿದೆ. ಸರ್ಕಾರ ಒಂದು ಕೈಯಲ್ಲಿ ‌ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ತಿದೆ: ರಾಜ್ಯ ಸರ್ಕಾರ ಟೀಕಿಸಿದ TA ಶರವಣ! ಜಿಲ್ಲೆ ಹುನಗುಂದ ತಾಲೂಕಿನ ಕಮತಗಿ ಬಳಿ ಈ ದುರ್ಘಟನೆ ನಡೆದಿದ್ದು. 14 ವರ್ಷದ ಹುಚ್ಚೇಶ್ ಗೌಡರ, 12 ವರ್ಷದ ರಾಜು ಮಡಿಕೇರಿ ಮೃತ ಬಾಲಕರು. ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಮೃತದೇಹಗಳ ಶೋಧಕಾರ್ಯ ನಡೆಸಿದರು. ಅಂತಿಮವಾಗಿ ಇಂದು ಸಂಜೆ ಅಗ್ನಿಶಾಮಕ … Continue reading ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು!