ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರಗೆ ಗೆಲುವು..!

ಬಾಗಲಕೋಟೆ:- ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಕಾರ್ಯ ಮಂಗಳವಾರ ನಡೆದಿದ್ದು, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಅವರ ಪ್ರತಿ ಸ್ಪರ್ಧಿ ಕಾಂಗ್ರೆಸ್‍ನ ಸಂಯುಕ್ತಾ ಪಾಟೀಲರಗಿಂತ 68399 ಮತಗಳ ಅಂತರಿಂದ ಗೆಲುವು ಸಾಧಿಸಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಭರ್ಜರಿ ಗೆಲುವು.. ರಾಜೀನಾಮೆ ನೀಡ್ತಾರಾ ಪ್ರದೀಪ್ ಈಶ್ವರ್! ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಒಟ್ಟು 671039 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಕಾಂಗ್ರೆಸ್‍ನ ಸಂಯುಕ್ತ ಪಾಟೀಲ 602640 ಮತಗಳನ್ನು ಪಡೆದು ಪರಾಜಯ … Continue reading ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರಗೆ ಗೆಲುವು..!