Bagmati Express Train Accident: ರೈಲು ಅಪಘಾತಕ್ಕೆ ಕಾರಣ ಏನು?:ಒಡಿಶಾದಲ್ಲಿ ಏನಾಗಿತ್ತು?

ಚೆನ್ನೈ: ಒಡಿಶಾದಲ್ಲಿ ನಡೆದ ಅಪಘಾತದಂತೆ ಮತ್ತೊಂದು ರೈಲು ಅಪಘಾತ ತಮಿಳುನಾಡಿನಲ್ಲಿ (Tamil Nadu) ನಡೆದಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ಹೊರಟಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು (Mysuru-Darbhanga Bagmati Express) ಲೂಪ್‌ ಲೈನಿಗೆ ಪ್ರವೇಶ ಪಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಅಪಘಾತ ಹೇಗಾಯ್ತು? ಮೈಸೂರಿನಿಂದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರಾತ್ರಿ ಪೊನ್ನೇರಿ ರೈಲು ನಿಲ್ದಾಣ ದಾಟಿತ್ತು. ಈ ವೇಳೆ ಮುಂದಿನ ನಿಲ್ದಾಣ ಕವರಪೆಟ್ಟೈಗೆ (Kavaraipettai) ತೆರಳಲು ಗ್ರೀನ್‌ ಸಿಗ್ನಲ್‌ ಸಿಕ್ಕಿತ್ತು.  ರಾತ್ರಿ 8:30ರ ವೇಳೆ ನಿಲ್ದಾಣ ಪ್ರವೇಶಿಸುವಾಗ … Continue reading Bagmati Express Train Accident: ರೈಲು ಅಪಘಾತಕ್ಕೆ ಕಾರಣ ಏನು?:ಒಡಿಶಾದಲ್ಲಿ ಏನಾಗಿತ್ತು?