ಬಕ್ರೀದ್ ಸಂಭ್ರಮ: ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್..!

ಬೆಂಗಳೂರು:- ಬಕ್ರೀದ್ ಹಬ್ಬದ ಹಿನ್ನೆಲೆ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆ ಕೇಸ್.. ಕಂಪನಿಯ ಪರವಾನಗಿ ರದ್ದು ಮಾಡಿದ FSSAI..! ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯಲಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಪೊಲೀಸ್ ಭದ್ರತೆ ಕೈಗೊಂಡಿದ್ದು ಚಾಮರಾಜಪೇಟೆ ಸುತ್ತಮುತ್ತ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಈಗಾಗಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಬಕ್ರೀದ್ ಹಿನ್ನೆಲೆ ಕೆಲ ಕಡೆ ರಸ್ತೆ ಮಾರ್ಗ ಬದಲಿ, ನಿರ್ಬಂಧಗಳನ್ನು ವಿಧಿಸಿದ್ದಾರೆ … Continue reading ಬಕ್ರೀದ್ ಸಂಭ್ರಮ: ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್..!