ಬಳ್ಳಾರಿ: ಬಳ್ಳಾರಿ ಲೋಕಸಭೆ ಕ್ಷೇತ್ರದ ನಾಮಪತ್ರ ಸಲ್ಲಿಕೆ ಶುಕ್ರವಾರದಿಂದ ಆರಂಭವಾಗಿದ್ದು, ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣೆ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರರಿಗೆ ಪತ್ನಿ ಜತೆಗೆ ಆಗಮಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತುಕಾರಾಂಗೆ ವಿಜಯನಗರ ಕ್ಷೇತ್ರದ ಶಾಸಕ ಗವಿಯಪ್ಪ, ಮಾಜಿ ಸಚಿವ ಪಿಟಿ. ಪರಮೇಶ್ವರ್ ನಾಯ್ಕ್ ಸಾಥ್ ನೀಡಿದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)