ಇಂದು RCB vs LSG ಬಿಗ್ ಫೈಟ್ – ಬೆಂಗಳೂರಿನ ಈ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧ!

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು vs ಲಕ್ನೋ ಸೂಪರ್​ ಜೈಂಟ್ಸ್ ಪಂದ್ಯ ಇಂದು ನಡೆಯಲಿದೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಇಲಾಖೆ ತಿಳಿಸಿದೆ. ಏಪ್ರಿಲ್ 10 ದ್ವಿತೀಯ ಪಿಯು ಫಲಿತಾಂಶ!? ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲಯಗಡೆಯನ್ನು ನಿಷೇಧಿಸಲಾಗಿದೆ. ಆದರೆ ಕ್ರಿಕೆಟ್​ ಪ್ರೇಮಿಗಳ … Continue reading ಇಂದು RCB vs LSG ಬಿಗ್ ಫೈಟ್ – ಬೆಂಗಳೂರಿನ ಈ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧ!