ಕುಡುಕರಿಗೆ ಶಾಕ್: ಬೆಂಗಳೂರಿನ ಈ ಪ್ರದೇಶದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ!
ಬೆಂಗಳೂರು:– ಸಿಲಿಕಾನ್ ಸಿಟಿ ಬೆಂಗಳೂರಿನ ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಬಾಲ್ಯದಲ್ಲಿ ಕೋಲಾರಕ್ಕೆ ಬಂದಿದ್ದ ಕ್ಷಣ ಮೆಲುಕು ಹಾಕಿದ ರಾಹುಲ್ ಗಾಂಧಿ! ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಸಂಜೆ 5 ಗಂಟೆವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಬುಧವಾರ ಆದೇಶ ಹೊರಡಿಸಿದ್ದಾರೆ. ಕಾನೂನು ಮತ್ತ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಈ ನಿರ್ಧಾರಕೈಗೊಳ್ಳಲಾಗಿದೆ.
Copy and paste this URL into your WordPress site to embed
Copy and paste this code into your site to embed