ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟಕ್ಕೆ ನಿಷೇಧ!

ಬೆಂಗಳೂರು:– ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ, ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ನೀವು ತಿಂಗಳೊಳಗೆ ಸಣ್ಣ ಆಗ್ಬೇಕಾ!?, ಅರಿಶಿನ ಪುಡಿಯನ್ನು ಈ ರೀತಿ ಬಳಸಿ! ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು … Continue reading ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟಕ್ಕೆ ನಿಷೇಧ!