ಕೂಡಲೇ ಬಡ್ಡಿ ವ್ಯವಹಾರ ಬಂದ್ ಮಾಡಿ: ಹುಬ್ಬಳ್ಳಿ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ!

ಹುಬ್ಬಳ್ಳಿ:– ಮೀಟರ್, ತಿಂಗಳ ಬಡ್ಡಿ ಸೇರಿದಂತೆ ಬಡ್ಡಿ ವ್ಯವಹಾರ ಬಂದ್ ಮಾಡ್ಬೇಕು ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಚಿನ್ನದ ಬೆಲೆ ಏರಿಕೆ: ಗ್ರಾಮ್​ಗೆ ಎಷ್ಟು ಗೊತ್ತಾ!?, ಇಲ್ಲಿದೆ ಇಂದಿನ ದರ ಪಟ್ಟಿ!.. ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತಿರುವುದು ಮೀಟರ್ ಬಡ್ಡಿ ದಂಧೆ. ಈ ದಂಧೆಕೋರರ ಕಾಟಕ್ಕೆ ಅದೆಷ್ಟೋ ಜನರು ಜೀವವನ್ನೇ ಕಳೆದುಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರು ಅದೆಷ್ಟೇ ಬಿಸಿ ಮುಟ್ಟಿಸಿದರೂ ಈ ದಂಧೆಗೆ ಫುಲ್ ಸ್ಟಾಪ್ ಮಾತ್ರ ಬೀಳುತ್ತಿಲ್ಲ.. ಇಷ್ಟು … Continue reading ಕೂಡಲೇ ಬಡ್ಡಿ ವ್ಯವಹಾರ ಬಂದ್ ಮಾಡಿ: ಹುಬ್ಬಳ್ಳಿ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ!