ಬೀದರ್ : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಲಗಿ ಗ್ರಾಮದ ಹಜರತ್ ಸೈಯದ್ ಅಮಿರೋದ್ದಿನ್ ಸಾಹೇಬ್ ದರ್ಗಾದಲ್ಲಿ ಸೋಮವಾರ ನಡೆದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡರು. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
Mobile Phone:ಮೊಬೈಲ್ ಕವರ್ ನಲ್ಲಿ ನೋಟುಗಳನ್ನು ಇಡುವುದರಿಂದ ಏನಾಗುತ್ತೆ ಗೊತ್ತಾ?