Mehbooba Mufti: ನಮ್ಮ ಪಕ್ಷ ಪಕ್ಷ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್ ಉಚಿತ: ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದು, ಈ ನಡುವೆ ಮಾಜಿ ಸಿಎಂ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮಾಡೆಲ್‌ ಅನ್ನೇ ಅನುಸರಿಸಿದಂತಿದೆ. ಪಡಿತರ ಚೀಟಿದಾರರ ಗಮನಕ್ಕೆ: ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘BPL’ ಕಾರ್ಡ್.! ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಮತ್ತು ಹಳೆಯ ಪಿಂಚಣಿ ಯೋಜನೆ … Continue reading Mehbooba Mufti: ನಮ್ಮ ಪಕ್ಷ ಪಕ್ಷ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್ ಉಚಿತ: ಮೆಹಬೂಬಾ ಮುಫ್ತಿ