ಶ್ರೀರಾಮುಲು ಪಕ್ಷಕ್ಕೆ ಬಂದ್ರೆ ಸ್ವಾಗತ:ಶಿವರಾಜ್ ತಂಗಡಗಿ!

ಬೆಂಗಳೂರು:- ಶ್ರೀರಾಮುಲು ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ. ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ: 5 ಲಕ್ಷ ಬಹುಮಾನ ಘೋಷಿಸಿದ ಸರ್ಕಾರ! ಈ ಸಂಬಂಧ ಮಾತನಾಡಿದ ಅವರು, ನಮ್ಮಲ್ಲಿ ಎಸ್‌ಟಿ ನಾಯಕರು ಸೇರಿದಂತೆ ಎಲ್ಲಾ ಸಮುದಾಯದ ನಾಯಕರೂ ಇದ್ದಾರೆ. ಸತೀಶ್ ಜಾರಕಿಹೊಳಿ ಹಾಗೂ ಕೆ.ಎನ್.ರಾಜಣ್ಣ ಎಸ್‌ಟಿ ನಾಯಕರಿದ್ದಾರೆ. ಯಾರೂ ಸಹ ಯಾರನ್ನೂ ಮುಗಿಸಲು ಆಗಲ್ಲ ಎಂದರು. ರೆಡ್ಡಿ ಅವರವರ ಕಚ್ಚಾಟದಿಂದ ಕಾಂಗ್ರೆಸ್‌ಗೆ (Congress) ಬರ್ತಾ ಇದಾರೆ ಎಂದು ಹೇಳ್ತಾ ಇದಾರೆ. ರಾಮುಲು … Continue reading ಶ್ರೀರಾಮುಲು ಪಕ್ಷಕ್ಕೆ ಬಂದ್ರೆ ಸ್ವಾಗತ:ಶಿವರಾಜ್ ತಂಗಡಗಿ!