ಇಂದಿನಿಂದ ಬೆಂಗಳೂರು ಏರ್ ಶೋ: 3 ದಿನ ಲೋಹದ ಹಕ್ಕಿಗಳ ಭರ್ಜರಿ ಸಾಹಸ!

ಬೆಂಗಳೂರು:- ಏರೋ ಇಂಡಿಯಾ -2025 ವೈಮಾನಿಕ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಇಂದಿನಿಂದ ಏರ್ ಶೋ ಆರಂಭವಾಗಲಿದ್ದು, ಬೆಂಗಳೂರು ಏರ್ ಶೋ ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರ್ ಶೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಏರೋ ಇಂಡಿಯಾ 2025’ ಬೆಂಗಳೂರಿನ ಯಲಹಂಕದಲ್ಲಿ ಇಂದು ಬೆಳಗ್ಗೆಯಿಂದ ಆರಂಭವಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗ: ಡಿಗ್ರಿ ಆದವರಿಗೆ ಭರ್ಜರಿ ಗುಡ್ ನ್ಯೂಸ್! ರನ್​ವೇ ಟು ಬಿಲಿಯನ್ ಅಪಾರ್ಚುನಿಟಿಸಿ’’ ಟ್ಯಾಗ್ ಲೈನ್​ನಲ್ಲಿ‌ ಏರ್​ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್​ಶೋಗೆ ರಕ್ಷಣಾ … Continue reading ಇಂದಿನಿಂದ ಬೆಂಗಳೂರು ಏರ್ ಶೋ: 3 ದಿನ ಲೋಹದ ಹಕ್ಕಿಗಳ ಭರ್ಜರಿ ಸಾಹಸ!