ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ FIR; ಚಾಲಕನ ದೂರೇನು!?

ಬೆಂಗಳೂರು:- ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ FIR ದಾಖಲಾಗಿದೆ. ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ದೂರು ನೀಡಿದ್ದು ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮದುವೆ ವೇಳೆ ಮೊಳಗಿದ ರಾಷ್ಟ್ರಗೀತೆ: ನೆರೆದಿದ್ದ ಮುಸ್ಲೀಮರು ಮಾಡಿದ್ದೇನು ಗೊತ್ತಾ!? ಡ್ರಾಪ್​ಗಾಗಿ ಸಂತ್ರಸ್ತೆ ಬೈಕ್​ನಲ್ಲಿ ತೆರಳುವ ಮುನ್ನ ಅಂದು … Continue reading ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ FIR; ಚಾಲಕನ ದೂರೇನು!?