ಬೆಂಗಳೂರು: 1ನೇ ಬೆಂಗಳೂರು ಅಂತರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿಯಾಗಿದ್ದು ಸಿಎಂ ಸಿದ್ದರಾಮಯ್ಯ ಅವರು ಓಪನ್ ಚೆಸ್ ಪಂದ್ಯಾವಳಿ ಕಾರ್ಯಕ್ರಮ ಉದ್ಘಾಟಿಸಿದರು
ನಗರದ ಕಂಠೀರವ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮವಾಗಿದ್ದು ಬೆಂಗಳೂರು ನಗರ ಜಿಲ್ಲಾ ಚದುರಂಗ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಇಂದಿನಿಂದ 1 ವಾರಗಳ ಕಾಲ ನಡೆಯಲಿರುವ ಓಪನ್ ಚೆಸ್ ಪಂದ್ಯಾವಳಿಯಾಗಿದ್ದು ಸಿಎಂ ಸಿದ್ದರಾಮಯ್ಯ ಅವರು ಚೆಸ್ ಆಟವಾಡಿದರು.