ಬೆಂಗಳೂರು ಭಾರತದ ಏರ್ಫೋರ್ಸ್ ಕ್ಯಾಪಿಟಲ್: DCM ಡಿಕೆಶಿ ಬಣ್ಣನೆ!
ಬೆಂಗಳೂರು:- ಬೆಂಗಳೂರು ಭಾರತದ ಏರ್ಫೋರ್ಸ್ ಕ್ಯಾಪಿಟಲ್ ಎಂದು DCM ಡಿಕೆಶಿ ಬಣ್ಣಿಸಿದ್ದಾರೆ. ವೀಳ್ಯೆದೆಲೆ ಸಾಮಾನ್ಯವಲ್ಲ, ನಾನಾ ರೋಗಗಳಿಗೆ ರಾಮಬಾಣ: ಸೇವನೆ ಹೀಗಿರಲಿ! ಏರ್ ಶೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 15ನೇ ಆವೃತ್ತಿಯ ಏರ್ ಶೋದಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಬೆಂಗಳೂರು ಭಾರತದ ಏರ್ಫೋರ್ಸ್ ಕ್ಯಾಪಿಟಲ್. ಇಲ್ಲಿ 1.5 ಲಕ್ಷ ಜನ ಏರ್ಫೋರ್ಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೈಮಾನಿಕ ಪ್ರದರ್ಶನ ಬರೀ ಪ್ರದರ್ಶನವಲ್ಲ, ನಮ್ಮ ಭದ್ರತಾ ಸಾಮರ್ಥ್ಯದ ಪ್ರದರ್ಶನ. ಇವತ್ತು ಬೆಂಗಳೂರು ಡಿಫೆನ್ಸ್ ಮತ್ತು ಮಾರುಕಟ್ಟೆಯನ್ನು ನಿರ್ವಹಿಸುವ ಏಕೈಕ … Continue reading ಬೆಂಗಳೂರು ಭಾರತದ ಏರ್ಫೋರ್ಸ್ ಕ್ಯಾಪಿಟಲ್: DCM ಡಿಕೆಶಿ ಬಣ್ಣನೆ!
Copy and paste this URL into your WordPress site to embed
Copy and paste this code into your site to embed