ಮಳೆ ಅವಾಂತರ: ಬೆಂಗಳೂರು-ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್!

ಬೆಂಗಳೂರು:- ಭಾರಿ ಮಳೆ ಹಿನ್ನೆಲೆ ಬೆಂಗಳೂರು ಟು ಮಂಗಳೂರು ಅಥವಾ ಮಂಗಳೂರು ಟು ಬೆಂಗಳೂರು ಮಾರ್ಗ ರಸ್ತೆಗಳು ಬಂದ್​ ಆಗಿವೆ. ವಿಚ್ಛೇದನ ವದಂತಿಗೆ ಬಿತ್ತು ತೆರೆ: ಡಿವೋರ್ಸ್ ಖಚಿತಪಡಿಸಿದ ಹಾರ್ದಿಕ್ ಪಾಂಡ್ಯ! ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಾದರೆ ಚಾರ್ಮುಡಿ ಘಾಟ್, ಶಿರಾಡಿಘಾಟ್ ಮತ್ತು ಮಡಿಕೇರಿಯ ಸಂಪಾಜೆ ಘಾಟ್​ ಮೂಲಕ ಹೋಗಬೇಕು. ಆದರೆ, ಇದೀಗ ಈ ಮಾರ್ಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಇರುವುದರಿಂದ ಈ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಭೂ ಕುಸಿತದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ … Continue reading ಮಳೆ ಅವಾಂತರ: ಬೆಂಗಳೂರು-ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್!