ಬೆಂಗಳೂರು–ಮೈಸೂರು ಹೆದ್ದಾರಿ ಟೋಲ್‌ ಏ1ರಿಂದ ಹೆಚ್ಚಳ !

ಬೆಂಗಳೂರು:- ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಹೆಚ್ಚಳವಾಗಲಿದೆ. ಸಗಟು ಬೆಲೆ ಸೂಚ್ಯಂಕ (WPI) ಪ್ರಕಾರ ಟೋಲ್ ಶುಲ್ಕ ಶೇಕಡಾ 3 ರಿಂದ 14 ರಷ್ಟು ಹೆಚ್ಚಾಗಿದೆ. ಈ ಶುಲ್ಕ 2025ರ ಮಾರ್ಚ್ 31ರವರೆಗೆ ಜಾರಿಯಲ್ಲಿರುತ್ತದೆ. ಆದರೆ ಬೆಂಗಳೂರು-ಮೈಸೂರು ಹೆದ್ದಾರಿ ಮತ್ತು ರಾಷ್ಟ್ರೀಯ ಹೆದ್ದಾರಿ 7 (ಬೆಂಗಳೂರು-ಹೈದರಾಬಾದ್) ಟೋಲ್ ಶುಲ್ಕಗಳು 3% ಹೆಚ್ಚಿಸಲಾಗಿದೆ, STRR ಬಳಸುವ ವಾಹನಗಳು 14% ಹೆಚ್ಚು ಪಾವತಿಸಬೇಕಾಗುತ್ತದೆ. ಚಾಲಕರಿಗೆ ವಿಶ್ರಾಂತಿ ಕಡ್ಡಾಯ: ಡಬಲ್ ಡ್ಯೂಟಿಗೆ ಬ್ರೇಕ್ ಹಾಕಿದ KSRTC ! … Continue reading ಬೆಂಗಳೂರು–ಮೈಸೂರು ಹೆದ್ದಾರಿ ಟೋಲ್‌ ಏ1ರಿಂದ ಹೆಚ್ಚಳ !