ಬೆಂಗಳೂರು ಪಿಜಿ ಯುವತಿ ಮರ್ಡರ್ ಕೇಸ್: ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ!

ಬೆಂಗಳೂರು:- ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್‌ ಗೆ ಸಂಬಧಪಟ್ಟಂತೆ ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಪಕ್ಕದ ಮನೆಯವನಿಂದ 5 ವರ್ಷದ ಬಾಲಕಿ ಮೇಲೆ ರೇಪ್: 14ರ ಹುಡುಗ ಅರೆಸ್ಟ್! ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಭಿಷೇಕ್ ವಿರುದ್ಧ ಕೋರಮಂಗಲ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಘಟನೆ ನಡೆದ 38 ದಿನಗಳ ಒಳಗಾಗಿ 39ನೇ ಎಸಿಎಂಎಂ ನ್ಯಾಯಾಲಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ … Continue reading ಬೆಂಗಳೂರು ಪಿಜಿ ಯುವತಿ ಮರ್ಡರ್ ಕೇಸ್: ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ!