Facebook Twitter Instagram YouTube
    ಕನ್ನಡ English తెలుగు
    Thursday, November 30
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Power Cut: ಬೆಂಗಳೂರು; ಈ ಏರಿಯಾದಲ್ಲಿ ಇಂದಿನಿಂದ 2 ದಿನ ಪವರ್ ಕಟ್- ಬೆಸ್ಕಾಂ

    AIN AuthorBy AIN AuthorNovember 21, 2023
    Share
    Facebook Twitter LinkedIn Pinterest Email

    ಬೆಂಗಳೂರು:-ರಾಜಧಾನಿ ಬೆಂಗಳೂರಿನ ಹಲವೆಡೆ ಇಂದಿನಿಂದ ಎರಡು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

    ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಇಂದು ಮತ್ತು ನಾಳೆ ಕೆಲವು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಮಾಡುತ್ತಿರುವ ಹಿನ್ನೆಲೆ ನ.21 ಮತ್ತು ನ.22ರಂದು ಬೆಂಗಳೂರು ನಗರದಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ.

    Demo

    ಎಸ್.ಜೆ.ಎಂ.ನಗರ, ಬಾಬು ಜಗಜೀವನ ನಗರ ಹಾಗೂ ಇತರೆ ಪ್ರದೇಶಗಳು, ದೇವರಾಜ್ ಅರಸ್ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್ ಗಾಂಧಿ ಬಡಾವಣೆ, ಎಸ್ಪಿ ಕಚೇರಿ, ಆರ್ಟಿಒ ಕಚೇರಿ ಹಾಗೂ ಎಸ್.ಎಂ.ಕೆ.

    ಚೋಳೂರುಪಾಳ್ಯ, ಪ್ರೇಮನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ನಿರೀಕ್ಷಿತ ಭವನ ಮತ್ತು ಪಿ ಆಯಂಡ್ ಟಿ ಲೇಔಟ್

    ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಫೋಟೋಗಳು, ಸಂದೇಶಗಳು ಅಥವಾ ವೀಡಿಯೊಗಳನ್ನು ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸುವ ಮೂಲಕ ಪರಿಹಾರ ಪಡೆದುಕೊಳ್ಳಲು ಬೆಸ್ಕಾಂ ಸಲಹೆ ನೀಡಿದೆ.


    Share. Facebook Twitter LinkedIn Email WhatsApp

    Related Posts

    BBMP: ಇಂದಿರಾ ಕ್ಯಾಂಟೀನ್ ಟಾಯ್ಲೆಟ್‌ಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ: ತುಷಾರ್ ಗಿರಿನಾಥ್ ಆದೇಶ

    November 29, 2023

    ಕೆಲಸ ಇಲ್ಲದೆ ಖಾಲಿ ಕೂತಿದ್ದೀರಾ!?, ಹಾಗಿದ್ರೆ ಮೆಟ್ರೋದಲ್ಲಿದೆ JOB, ಆಸಕ್ತರು ಟ್ರೈ ಮಾಡಿ

    November 29, 2023

    ಚೈನಾ ನ್ಯುಮೋನಿಯಾ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ನಿರ್ಧಾರ -ದಿನೇಶ್ ಗುಂಡೂರಾವ್

    November 29, 2023

    ಕೆಆರ್‌ಪುರ: ಕ್ಷೇತ್ರದ ಜನತೆ ಆರೋಗ್ಯ ಶಿಬಿರದ ಸದುಪಯೋಗ ಪಡಿಸಿಕೊಳ್ಳಿ – ಡಿ.ಕೆ.ಮೋಹನ್ ಬಾಬು ಮನವಿ

    November 29, 2023

    ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರ – DCM ಡಿಕೆಶಿ ಹೇಳಿದ್ದೇನು!?

    November 29, 2023

    ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ ಪೂಜೆ ಮಾಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್. ಮುನಿರಾಜು

    November 29, 2023

    BR Patil Rebel: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಲೆಟರ್ ಕಂಟಕ: ಅಸಮಧಾನ ಶಮನಕ್ಕೆ ಸಿಎಂ ಎಂಟ್ರಿ

    November 29, 2023

    ಮಂತ್ರಿಗಳು ಮಾತ್ರವಲ್ಲ ಅವರ ಪಿಎಗಳೂ ಕೂಡ ಓಪನ್ ಆಗಿ ದಂಧೆ ಮಾಡ್ತಿದ್ದಾರೆ: ಆರ್. ಅಶೋಕ್

    November 29, 2023

    ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಎದ್ದು ಕಾಣುತ್ತಿದೆ: ಬಿ.ಎಸ್.ಯಡಿಯೂರಪ್ಪ

    November 29, 2023

    DK Shivkumar: ರೇಡ್ ಮಾಡಿ ನನಗೆ ಕೊಡಬಾರದ ನೋವು ಕೊಟ್ಟಿದ್ದಾರೆ: ಡಿಕೆಶಿ ಬೇಸರ!

    November 29, 2023

    3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

    November 29, 2023

    Shakthi Scheme Effect: ಉಚಿತ ಬಸ್ ಸೇವೆಯಿಂದ ಮಹಿಳೆಯರಿಂದ ದುರುಪಯೋಗ: ಸರ್ಕಾರ ಇದನ್ನ ಗಮನಿಸುತ್ತಿಲ್ವಾ?

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.