Lok Sabha Election Result: ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ..ಈ ಹೈವೋಲ್ಟೇಜ್ ಕ್ಷೇತ್ರಗಳ ಲೆಕ್ಕಾಚಾರ ಇಲ್ಲಿದೆ..!

ಬೆಂಗಳೂರು:– 2024 ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿರುವ ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಹೈವೋಲ್ಟೇಜ್ ಕ್ಷೇತ್ರಗಳ ಫಲಿತಾಂಶದ ಕಡೆ ಎಲ್ಲರ ಚಿತ್ತ ನೆಟ್ಟಿದೆ. Lokasabha Election Result 2024: ಚಾಮರಾಜನಗರ ಲೋಕಾ ಫಲಿತಾಂಶದತ್ತ ಎಲ್ಲರ ಚಿತ್ತ…! ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿಕೆ ಸುರೇಶ್ ಮಾತಿನ ಬಾಣ, ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿದಿರೋ ಹೆಚ್​​ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಅಂತೂ ಇಡೀ ರಾಜ್ಯದಲ್ಲೇ ಪ್ರತಿಧ್ವನಿಸುವಂತೆ ಮಾಡಿತ್ತು. ಮಂಡ್ಯ ಹಾಗೂ ಬೆಂಗಳೂರು … Continue reading Lok Sabha Election Result: ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ..ಈ ಹೈವೋಲ್ಟೇಜ್ ಕ್ಷೇತ್ರಗಳ ಲೆಕ್ಕಾಚಾರ ಇಲ್ಲಿದೆ..!