ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪತ್ನಿ,ಅತ್ತೆ ಮತ್ತು ಭಾಮೈದ ಅರೆಸ್ಟ್​

ಬೆಂಗಳೂರು: ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅನಾರೋಗ್ಯದ ಸಮಸ್ಯೆ: 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು! ಅತುಲ್ ಪತ್ನಿ ನಿಖಿತಾ ಸಿಂಘಾನಿಯ, ಆತುಲ್​ ಅತ್ತೆ, ಎ2 ನಿಶಾ ಸಿಂಘಾನಿಯಾ, ಭಾಮೈದ ಎ3 ಅನುರಾಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್​ನಲ್ಲಿ ನಿಶಾ ಹಾಗೂ ಅನುರಾಗ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ … Continue reading ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪತ್ನಿ,ಅತ್ತೆ ಮತ್ತು ಭಾಮೈದ ಅರೆಸ್ಟ್​