Bangalore: ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ: ಆಸ್ಪತ್ರೆಯಲ್ಲಿ 5 ವರ್ಷದ ಮಗು ಸಾವು!

ಬೆಂಗಳೂರು: ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥರಾಗಿರುವ ಘಟನೆ  ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿ. ತಂದೆ, ತಾಯಿ, ಮಗು ಸೇರಿ ಮೂವರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ 5 ವರ್ಷದ ಮಗು ಫುಡ್‌ ಪಾಯ್ಸನ್‌ ನಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ವ್ಯಕ್ತಿ ಮನೆಗೆ ಕೇಕ್‌ ತೆಗೆದು ಕೊಂಡು ಹೋಗಿದ್ದ ಈ ವೇಳೆ  ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜೊತೆ ಸೇರಿ ಕೇಕ್ ತಿಂದಿದ್ದ ವ್ಯಕ್ತಿ … Continue reading Bangalore: ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ: ಆಸ್ಪತ್ರೆಯಲ್ಲಿ 5 ವರ್ಷದ ಮಗು ಸಾವು!