ಬೆಂಗಳೂರಿಗರೇ ತಪ್ಪಿಲ್ಲ ಪವರ್ ಸಮಸ್ಯೆ: ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಕಟ್!

ಬೆಂಗಳೂರು:-ಸಿಲಿಕಾನ್ ಸಿಟಿ ಬೆಂಗಳೂರು ಮಂದಿಗೆ ಯಾಕೋ ಪವರ್ ಸಮಸ್ಯೆ ಬಿಟ್ಟು ಬಿಡದೇ ಕಾಡುತ್ತಿದೆ. ನಿಮ್ಮ ಚರ್ಮದ ತಾರುಣ್ಯ ಕಾಪಾಡಿಕೊಳ್ಳಲು ಈ ಟಿಪ್ಸ್ ಫಾಲೋ ಮಾಡಿ! ಕಳೆದ ಕೆಲವು ದಿನಗಳಿಂದ ಕಾಮಗಾರಿ ನೆಪದಲ್ಲಿ ಬೆಸ್ಕಾಂ ಪವರ್ ಕಟ್ ಮಾಡುತ್ತಿದೆ. ಅದರಂತೆ ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾಳೆ ಬೆಳಗ್ಗೆ 9.30 ಯಿಂದ ಮಧ್ಯಾಹ್ನ 3.30 ವರೆಗೆ ಪೀಣ್ಯ 10ನೇ ಮುಖ್ಯರಸ್ತೆ, 11ನೇ … Continue reading ಬೆಂಗಳೂರಿಗರೇ ತಪ್ಪಿಲ್ಲ ಪವರ್ ಸಮಸ್ಯೆ: ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಕಟ್!