ಬೆಂಗಳೂರಿಗರೇ ಇಲ್ಲಿ ಕೇಳಿ – ಇನ್ಮುಂದೆ 6 ವರ್ಷದ ಮಕ್ಕಳಿಗೂ ಹೆಲ್ಮೆಟ್​​ ಕಡ್ಡಾಯ!

ಬೆಂಗಳೂರು:- 6 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್​ ಕಡ್ಡಾಯ. ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್​ ಕಡ್ಡಾಯವಾಗಿ ಹಾಕಬೇಕು ಎಂದು ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗೋ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಶಾಲಾ … Continue reading ಬೆಂಗಳೂರಿಗರೇ ಇಲ್ಲಿ ಕೇಳಿ – ಇನ್ಮುಂದೆ 6 ವರ್ಷದ ಮಕ್ಕಳಿಗೂ ಹೆಲ್ಮೆಟ್​​ ಕಡ್ಡಾಯ!