Double Decker Flyover: ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ: ಏನಿದರ ವಿಶೇಷ? ಇಲ್ಲಿದೆ ನೋಡಿ

ಬೆಂಗಳೂರು: ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ಒಟ್ಟು 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಡಬಲ್ ಡೆಕ್ಕರ್ ಫ್ಲೈಓವರ್ ಪ್ರಾಯೋಗಿಕ ಸಂಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಇಂದು ಚಾಲನೆ ನೀಡಿದರು. ಹುಡುಗಿಯರೇ ಹುಷಾರ್: ನಿಮ್ಮ ಹುಡುಗನ behavior ಹೀಗಿದ್ದರೆ ಕೈ ಕೊಡೋದು ಪಕ್ಕಾ!? ಈ ಫ್ಲೈಓವರ್‌ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಜಂಕ್ಷನ್‌ವರೆಗೆ ಜೋಡಿಸಲಿದೆ. ಈ ಡಬಲ್ ಡೆಕ್ಕರ್-ಫ್ಲೈಓವರ್ ಮೇಲಿನ ಡೆಕ್‌ನಲ್ಲಿ ಎಲಿವೇಟೆಡ್ ಮೆಟ್ರೋ ಕಾರಿಡಾರ್ ಇದ್ದರೆ. ಕೆಳಗಿನ ಡೆಕ್‌ನಲ್ಲಿ ವಾಹನ ಸಂಚಾರಕ್ಕಾಗಿ ಎಲಿವೇಟೆಡ್ ರಸ್ತೆಯನ್ನು … Continue reading Double Decker Flyover: ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ: ಏನಿದರ ವಿಶೇಷ? ಇಲ್ಲಿದೆ ನೋಡಿ