ಬಾಂಗ್ಲಾದೇಶ: ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ದ ಕೊಲೆ ಪ್ರಕರಣ ದಾಖಲು
ವ್ಯಾಪಕ ಪ್ರತಿಭಟನೆ ಬಳಿಕ ಬಾಂಗ್ಲಾದೇಶದಿಂದ ಏಕಾಏಕಿ ಪಲಾಯಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿ ಮಾಲೀಕನ ಸಾವಿನ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಮತ್ತಿತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿವಾದಾತ್ಮಕ ಉದ್ಯೋಗ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ … Continue reading ಬಾಂಗ್ಲಾದೇಶ: ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ದ ಕೊಲೆ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed