Bank holidays 2024 May: ಮೇ ತಿಂಗಳಲ್ಲಿ 11 ದಿನ ಬ್ಯಾಂಕ್ ಕ್ಲೋಸ್.! RBI ರಜಾಪಟ್ಟಿ ಹೀಗಿದೆ ನೋಡಿ

ಬೆಂಗಳೂರು: ಆರ್​ಬಿಐ ಕ್ಯಾಲಂಡರ್ ಪ್ರಕಾರ 2024ರ ಮೇ ತಿಂಗಳಲ್ಲಿ ಬ್ಯಾಂಕುಗಳಿಗೆ 11 ದಿನ ರಜೆ ಇದೆ. ಚುನಾವಣೆಯ ಮೂರರಿಂದ ಆರು ಹಂತಗಳ ಮತದಾನದ ಹಿನ್ನೆಲೆಯಲ್ಲಿ ಕೆಲವೆಡೆ ರಜೆ (Bank holidays 2024 May) ಇರುವುದು ಸೇರಿ ಮೇ ತಿಂಗಳಲ್ಲಿ 14 ದಿನ ಬ್ಯಾಂಕ್ ರಜೆ ಇದೆ. ಕರ್ನಾಟಕದಲ್ಲಿ 10 ದಿನ ರಜೆ ಇದೆ. ಮೇ 1ರಂದು ಕಾರ್ಮಿಕರ ದಿನದ ನಿಮಿತ್ತ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 11 ರಾಜ್ಯಗಳಲ್ಲಿ ಬ್ಯಾಂಕುಗಳು ಬಂದ್ ಆಗಲಿವೆ. ಮೇ 7, 13, 20 ಮತ್ತು 25ರಂದು … Continue reading Bank holidays 2024 May: ಮೇ ತಿಂಗಳಲ್ಲಿ 11 ದಿನ ಬ್ಯಾಂಕ್ ಕ್ಲೋಸ್.! RBI ರಜಾಪಟ್ಟಿ ಹೀಗಿದೆ ನೋಡಿ