ಬ್ಯಾಂಕ್ ಗ್ರಾಹಕರೇ ಎಚ್ಚರ: ಅಕ್ಟೋಬರ್​ನಲ್ಲಿ 15 ದಿನ ರಜೆ!

ನವದೆಹಲಿ:- ಅಕ್ಟೋಬರ್​ನಲ್ಲಿ ಹೆಚ್ಚು ಬ್ಯಾಂಕ್ ಗಳ ರಜೆ ಇದೆ. ಹೀಗಾಗಿ ಗ್ರಾಹಕರು ಬ್ಯಾಂಕ್ ಕೆಲಸ ಗಳನ್ನು ಬೇಗ ಬೇಗ ಮುಗಿಸಿಕೊಂಡರೆ ಒಳಿತು. ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಗಳು 2 ತಿಂಗಳು ವಾಹನ ಸಂಚಾರ ಬಂದ್​! ಅಕ್ಟೋಬರ್ ತಿಂಗಳಲ್ಲಿ ಹಬ್ಬ ಹರಿದಿನಗಳು ಹೆಚ್ಚಿವೆ. ದಸರಾ, ದೀಪಾವಳಿ, ದುರ್ಗಾ ಪೂಜೆ, ನವರಾತ್ರಿ ಎಲ್ಲವೂ ಅಕ್ಟೋಬರ್​ನಲ್ಲೇ ಇವೆ. ಜೊತೆಗೆ ಗಾಂಧಿ ಜಯಂತಿ, ವಾಲ್ಮೀಕಿ ಜಯಂತಿಗಳಿಗೂ ರಜೆ ಇದೆ. ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿ ಬ್ಯಾಂಕುಗಳು ಯಾವ್ಯಾವಾಗ ರಜೆ ಹೊಂದಿವೆ ಎನ್ನುವ … Continue reading ಬ್ಯಾಂಕ್ ಗ್ರಾಹಕರೇ ಎಚ್ಚರ: ಅಕ್ಟೋಬರ್​ನಲ್ಲಿ 15 ದಿನ ರಜೆ!