ಮೇಲಾಧಿಕಾರಿಯಿಂದ ಕಿರುಕುಳ ಆರೋಪ: ನೇಣು ಬಿಗಿದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!

ಬೆಂಗಳೂರು: ಮೇಲಾಧಿಕಾರಿಯಿಂದ ಕಿರುಕುಳ ನೀಡಿರುವ ಆರೋಪದಿಂದ ತನ್ನದೇ ಫ್ಲಾಟ್ ನಲ್ಲಿ ನೇಣು ಬಿಗಿದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿವೇಕ್ ಸಮದರ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯೋಗಿಯಾಗಿದ್ದು, ಐಸಿಐಐಸಿಐ ಬ್ಯಾಂಕ್ ನಲ್ಲಿಲೋನ್ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡ್ತಿದ್ದನು. ಇತ್ತೀಚೆಗೆ ಮೇಲಾಧಿಕಾರಿಯಿಂದ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದ ವಿವೇಕ್ ಸಮದರ್ಶಿ, ತನಗೆ … Continue reading ಮೇಲಾಧಿಕಾರಿಯಿಂದ ಕಿರುಕುಳ ಆರೋಪ: ನೇಣು ಬಿಗಿದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!