ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿ ಎದ್ದಿದೆ. ಹೀಗಾಗಿ ಜನರ ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ಬರೆ ಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಕಿದರು. ಅವರೊಬ್ಬರೇ ಕಲಾವಿದರಲ್ಲ.. ದರ್ಶನ್ & ಗ್ಯಾಂಗ್ ಬಗ್ಗೆ ಕಿಚ್ಚ ಹೇಳಿದಿಷ್ಟು..! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ಬೆಲೆ ಏರಿಕೆ ಇಟ್ಟುಕೊಂಡು ರಾಜಕಾರಣ ಮಾಡಿದರು. ಇವತ್ತು ಪೆಟ್ರೋಲ್, ಡಿಸೇಲ್ ದರ 3 ರೂ. ಹೆಚ್ಚಾಗಿದ್ದು ನೋಡಿದರೆ ಕರ್ನಾಟಕದಲ್ಲಿ ಅತೀ ಹೆಚ್ಚು ಬೆಲೆ … Continue reading ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ