ಬಾಣಂತಿಯರ ಸರಣಿ ಸಾವು ಕೇಸ್: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ!

ಬೆಂಗಳೂರು/ಬೆಳಗಾವಿ:- ಬಾಣಂತಿಯರ ಸರಣಿ ಸಾವು ಕೇಸ್ ಗೆ ಸಂಬಧಪಟ್ಟಂತೆ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಂಗೆ ಇದು ಬೇಕಿತ್ತಾ! ಮದುವೆ ಆದ್ರೂ ಪ್ರೇಯಸಿಯರಿಗೋಸ್ಕರ ಕಳ್ಳತನ, ಜೈಲು ಪಾಲಾದ ಭೂಪ! ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿಯೇ ನವಜಾತ ಶಿಶುಗಳು, ಬಾಣಂತಿಯರು ದಾರುಣವಾಗಿ ಉಸಿರು ಚೆಲ್ಲಿದ್ದಾರೆ. ಕುಂದಾನಗರಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ಆರೇ ತಿಂಗಳಲ್ಲಿ 322 ಶಿಶುಗಳು ಹಾಗೂ 29 ಬಾಣಂತಿಯರು ಮೃತಪಟ್ಟಿದ್ದಾರೆ. … Continue reading ಬಾಣಂತಿಯರ ಸರಣಿ ಸಾವು ಕೇಸ್: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ!