ಬಾಣಂತಿಯರ ಸರಣಿ ಸಾವು ಕೇಸ್: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ!

ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚು ಟಿಬಿ ರೋಗಿಗಳೇ ಇರುವ ರಾಜ್ಯ ಯಾವುದು ಗೊತ್ತಾ!? ಇಲ್ಲಿದೆ ಉತ್ತರ! ಮೂರು ಪ್ರತ್ಯೇಕ ತಂಡವಾಗಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಆವರಣದ ವೆರ್ ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ನೂ ಬಾಣಂತಿಯರ ಸರಣಿ ಸಾವು ಕೇಸ್ ಗೆ ಸಂಬಧಪಟ್ಟಂತೆ ಲೋಕಾಯುಕ್ತ … Continue reading ಬಾಣಂತಿಯರ ಸರಣಿ ಸಾವು ಕೇಸ್: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ!